15.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ತಡರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ತಡರಾತ್ರಿ ಒಂದೆರಡು ಪ್ರದೇಶಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಸಂಜೆ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ವಾತಾವರಣದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ತೇವಾಂಶ ಇಲ್ಲದಿರುವುದರಿಂದ ಸ್ಥಳೀಯವಾಗಿ ಮೋಡ ಉತ್ಪತ್ತಿಯಾಗುತ್ತಿಲ್ಲ. ತೇವಾಂಶ ಗರಿಷ್ಠ ಉಷ್ಣತೆಯಲ್ಲಿ ಸಹ 50, 55%ರಿಂದ ಮೇಲ್ಪಟ್ಟು ಇದ್ದರೆ ಮಳೆ ಮೋಡಗಳು ಹುಟ್ಟಲು ಅನುಕೂಲವಾಗುತ್ತದೆ
ಈಗಿನ ಮುನ್ಸೂಚನೆಯಂತೆ ಮಾರ್ಚ್ 15 ಹಾಗೂ 16 ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಮಾರ್ಚ್ 18,19ರ ತನಕ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…