Advertisement
ವೆದರ್ ಮಿರರ್

ವೆದರ್‌ ಮಿರರ್‌ | 14-03-2023 | ಕರಾವಳಿ ಜಿಲ್ಲೆಗಳಾದ್ಯಂತ ಮೋಡದ ವಾತಾವರಣ | ತಡರಾತ್ರಿ ತುಂತುರು ಮಳೆ ಸಾಧ್ಯತೆ | ಮಾ.15 ರಿಂದ ರಾಜ್ಯದ ಹಲವು ಕಡೆ ಮಳೆ ನಿರೀಕ್ಷೆ |

Share

15.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ತಡರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ತಡರಾತ್ರಿ ಒಂದೆರಡು ಪ್ರದೇಶಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಸಂಜೆ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ವಾತಾವರಣದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ತೇವಾಂಶ ಇಲ್ಲದಿರುವುದರಿಂದ ಸ್ಥಳೀಯವಾಗಿ ಮೋಡ ಉತ್ಪತ್ತಿಯಾಗುತ್ತಿಲ್ಲ. ತೇವಾಂಶ ಗರಿಷ್ಠ ಉಷ್ಣತೆಯಲ್ಲಿ ಸಹ 50, 55%ರಿಂದ ಮೇಲ್ಪಟ್ಟು ಇದ್ದರೆ ಮಳೆ ಮೋಡಗಳು ಹುಟ್ಟಲು ಅನುಕೂಲವಾಗುತ್ತದೆ

ಈಗಿನ ಮುನ್ಸೂಚನೆಯಂತೆ ಮಾರ್ಚ್ 15 ಹಾಗೂ 16 ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಮಾರ್ಚ್ 18,19ರ ತನಕ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

7 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

8 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

9 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

9 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

2 days ago