ವೆದರ್‌ ಮಿರರ್‌ | 17 -03 -2023 | ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು | ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಡಿಮೆ |

March 17, 2023
10:44 AM

18.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ  ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಡಿಮೆ.

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ, ವಿಜಯಪುರ, ಗುಲ್ಬರ್ಗ ಜಿಲ್ಲೆಗಳಲ್ಲಿ ಸಂಜೆ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ದಿನ ಕಳೆದಂತೆ ಮಳೆಯ ವಾತಾವರಣವೂ ಕಡಿಮೆಯಾಗುತ್ತಾ ಇನ್ನೆರಡು ದಿನಗಳಲ್ಲಿ ರಾಜ್ಯದಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮಾತ್ರ ಇರಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror