18.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಡಿಮೆ.
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ, ವಿಜಯಪುರ, ಗುಲ್ಬರ್ಗ ಜಿಲ್ಲೆಗಳಲ್ಲಿ ಸಂಜೆ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ದಿನ ಕಳೆದಂತೆ ಮಳೆಯ ವಾತಾವರಣವೂ ಕಡಿಮೆಯಾಗುತ್ತಾ ಇನ್ನೆರಡು ದಿನಗಳಲ್ಲಿ ರಾಜ್ಯದಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮಾತ್ರ ಇರಬಹುದು.
ಸುಳ್ಯ ಸಮೀಪದ ಬೊಕ್ಕಾಡಿಯಲ್ಲಿ ನವೆಂಬರ್ 22ರಂದು ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರಿಗೆ…
ಸುಳ್ಯ ತಾಲೂಕಿನ ಅಮರಮುಡ್ನೂರಿನಲ್ಲಿ ಆರಂಭವಾದ ಸ್ವಚ್ಛತಾ ಅಭಿಯಾನ ಇದೀಗ ಪಕ್ಕದ ಕಲ್ಮಡ್ಕ ಗ್ರಾಮಕ್ಕೂ…
ಕಾಸರಗೋಡು ಸೇರಿದಂತೆ ಕರ್ನಾಟಕದಾದ್ಯಂತ ನವೆಂಬರ್ 22ರವರೆಗೆ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಅಕ್ವಾನ್…
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳ ಎಲ್‌ಕೆಜಿಯಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ…
ರಾಜ್ಯದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ₹16 ಸಾವಿರ ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ…
ಕರ್ನಾಟಕದಲ್ಲಿ ಒಣ ಹವೆ ಮತ್ತು ಬಿಸಿಲು ಮುಂದುವರಿಯುವ ನಿರೀಕ್ಷೆಯಿದ್ದು, ರಾತ್ರಿ ಹಾಗೂ ಮುಂಜಾನೆ…