Advertisement
ವೆದರ್ ಮಿರರ್

ವೆದರ್‌ ಮಿರರ್‌ | 19 -03 -2023 | ಇಂದು ಕೆಲವು ಕಡೆ ಮಳೆ ಸಾಧ್ಯತೆ | ಮಾರ್ಚ್ 24ರ ನಂತರ ಕರಾವಳಿ ಭಾಗಗಳಲ್ಲಿ ಮಳೆ ಸಾಧ್ಯತೆ |

Share

20.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾದ ವರದಿಗಳಿವೆ. ಇದರ ಪ್ರಭಾವದಿಂದ ತೇವಾಂಶ ಅಧಿಕವಾಗಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕೊಡಗು, ಸಕಲೇಶಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.  ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಾರ್ಚ್ 24ರ ನಂತರ ಮಳೆಯ ವಾತಾವರಣ ಗೋಚರಿಸುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

12 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

1 day ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

1 day ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

1 day ago