ವೆದರ್‌ ಮಿರರ್‌ | 26-03-2023 | ಕರಾವಳಿ ಜಿಲ್ಲೆಯಲ್ಲಿ ಮೋಡದ ವಾತಾವರಣ | ಕೋಲಾರಾದಲ್ಲಿ ಮಳೆ | ಎ.3 ರಿಂದ ಕರಾವಳಿಯಲ್ಲಿ ಮಳೆ ಸಾಧ್ಯತೆ |

March 26, 2023
11:58 AM

27.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.  ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಇದೆ.

ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೋಲಾರ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ಮಾರ್ಚ್ 31ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಎಪ್ರಿಲ್ 3 ಅಥವಾ 4 ರಿಂದ ದಕ್ಷಿಣ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?
September 23, 2026
9:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror