27.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಇದೆ.
ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೋಲಾರ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಮಾರ್ಚ್ 31ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಎಪ್ರಿಲ್ 3 ಅಥವಾ 4 ರಿಂದ ದಕ್ಷಿಣ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…