ವೆದರ್‌ ಮಿರರ್‌ -07-01-2022 | ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ | ಜಮ್ಮ ಕಾಶ್ಮೀರ ಭಾರೀ ಮಳೆಯ ಮುನ್ಸೂಚನೆ |

January 7, 2022
10:47 AM

08.01.2022ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ಬಳ್ಳಾರಿ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನ ಈ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಮುನ್ಸೂಚನೆ ಇದೆ. ಒಂದು ಅಂದಾಜಿನಂತೆ ಈ ವರ್ಷದ ಚಳಿಗಾಲವು ಇಲ್ಲಿಗೆ ಕೊನೆಯಾಗುವ ಸಾಧ್ಯತೆ ಕಾಣುತ್ತಿದೆ.

ಇವತ್ತು ಜಮ್ಮ ಕಾಶ್ಮೀರ ಭಾರೀ ಮಳೆಯ ಮುನ್ಸೂಚನೆ ಇದೆ. ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ ರಾಜ್ಯಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ
October 10, 2026
11:28 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror