08.01.2022ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಢ, ಬಳ್ಳಾರಿ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನ ಈ ವಾತಾವರಣವು ಮುಂದಿನ 10 ದಿನಗಳವರೆಗೂ ಮುಂದುವರಿಯುವ ಮುನ್ಸೂಚನೆ ಇದೆ. ಒಂದು ಅಂದಾಜಿನಂತೆ ಈ ವರ್ಷದ ಚಳಿಗಾಲವು ಇಲ್ಲಿಗೆ ಕೊನೆಯಾಗುವ ಸಾಧ್ಯತೆ ಕಾಣುತ್ತಿದೆ.
ಇವತ್ತು ಜಮ್ಮ ಕಾಶ್ಮೀರ ಭಾರೀ ಮಳೆಯ ಮುನ್ಸೂಚನೆ ಇದೆ. ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ ರಾಜ್ಯಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…