ವೆದರ್‌ ಮಿರರ್ | 29-03-2023 | ವಿವಿದೆಡೆ ಮೋಡದ ವಾತಾವರಣ | ಎ.2 ನಂತರ ಅಲ್ಲಲ್ಲಿ ಮಳೆ ಸಾಧ್ಯತೆ |

March 29, 2023
2:51 PM

30.03. 2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ಎಪ್ರಿಲ್ 2ರ ನಂತರ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ
September 25, 2026
12:41 PM
by: ದ ರೂರಲ್ ಮಿರರ್.ಕಾಂ
ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ – ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಘಟನೆ
September 25, 2026
12:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror