30.03. 2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಎಪ್ರಿಲ್ 2ರ ನಂತರ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…