4.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಸಂಜೆ ಮೋಡದ ವಾತಾವರಣ ಇರಲಿದ್ದು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ರಾತ್ರಿ ಮೋಡದ ವಾತಾವರಣದ ಜೊತೆಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಕೆಲವು ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಎಪ್ರಿಲ್ 4 ರಿಂದ ಕೊಡಗಿನ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು, ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಬಿಸಿಲು ಹಾಗೂ ಮೋಡ ಮಾತ್ರ ಇರಬಹುದು. ಎಪ್ರಿಲ್ 6ರಿಂದ ರಾಜ್ಯದ ಕರಾವಳಿಯ ಹಲವೆಡೆ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದ್ದರೆ, ಉತ್ತರ ಒಳನಾಡಿನ ಕೆಲವೆಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…