Advertisement
ವೆದರ್ ಮಿರರ್

ವೆದರ್‌ ಮಿರರ್‌ | 05-04-2023 | ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಮಳೆ ಸಾಧ್ಯತೆ | ರಾಜ್ಯದ ವಿವಿದೆಡೆ ಮಳೆ ನಿರೀಕ್ಷೆ | ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

Share

06.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement

ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು, ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

Advertisement

ಈಗಿನ ಮುನ್ಸೂಚನೆಯಂತೆ ಕೊಡಗಿನಲ್ಲಿ ಇವತ್ತಿನಿಂದ ಮಳೆ ಪ್ರಾರಂಭವಾಗುವ ಲಕ್ಷಣಗಳಿದ್ದು ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇದರೊಂದಿಗೆ ಎ. 6 ರಿಂದ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ, ಚಿಕ್ಕಮಗಳೂರು, ಶಿವಮೊಗ್ಗ ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮುಂದಿನ 10 ದಿನಗಳ ಒಳಗಾಗಿ ಎರಡು, ಮೂರು ಮಳೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಿತ್ರದುರ್ಗ | ಕೊಳವೆ ಬಾವಿ ಕೊರೆದು ಅಂತರ್ಜಲ ಬಳಕೆ ಮಾಡಲು ಅನುಮತಿ ಪಡೆಯಬೇಕು

ಕೃಷಿ ಹೊರತುಪಡಿಸಿ, ವಾಣಿಜ್ಯ, ಕೈಗಾರಿಕೆ ಹಾಗೂ ಗಣಿಗಾರಿಕೆ ಸಂಬಂಧಿಸಿದ ಸ್ಥಳಗಳಲ್ಲಿ ಕೊಳವೆ ಬಾವಿ…

6 hours ago

5G ಮತ್ತು 6G ತಂತ್ರಜ್ಞಾನ ಕುರಿತು ವಿಚಾರ ಸಂಕಿರಣ | ಸಂಹವನ ಕ್ಷೇತ್ರಕ್ಕೆ ಆಂಟೆನಾ ವ್ಯವಸ್ಥೆ ಕೊಡುಗೆ ಅಪಾರ

5G ಮತ್ತು 6G ಮೊಬೈಲ್ ಸಂವಹನಕ್ಕಾಗಿ ಸಕ್ರಿಯ ಮತ್ತು ನಿಷ್ಕ್ರಿಯ ಆಂಟೆನಾ ವ್ಯವಸ್ಥೆಗಳಲ್ಲಿ…

6 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಂಶ | ಅಡಿಕೆಯ ಶುದ್ಧತೆಯನ್ನು ಶ್ರುತ ಪಡಿಸಲು ಇರುವ ಸವಾಲುಗಳು ಏನು..?

ಅಡಿಕೆಯ ಬಗ್ಗೆ WHO ವರದಿಯನ್ನು ಸರ್ಕಾರ ನೇರವಾಗಿ ಪ್ರಶ್ನಿಸಲು ಸಾಧ್ಯವಿದೆಯೇ..?

6 hours ago

ಹವಾಮಾನ ವರದಿ | 29.11.2024 | ರಾಜ್ಯದಲ್ಲಿ ಒಣಹವೆ | ಡಿಸೆಂಬರ್‌ ಮೊದಲ ವಾರ ಮಳೆ ಸಾಧ್ಯತೆ |

30.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

24 hours ago

ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ, ಜೋಳ ಮಾರಾಟಕ್ಕೆ ಶೀಘ್ರವೇ ರೈತರ ನೋಂದಣಿ ಕಾರ್ಯ

ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ, ಜೋಳ ಮಾರಾಟಕ್ಕೆ ರೈತರ ನೋಂದಣಿ ಕಾರ್ಯವನ್ನು ಶೀಘ್ರವೇ…

2 days ago

ಡಿ.3 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ | ರೈತರಿಗೆ ಮುನ್ನೆಚ್ಚರಿಕಾ ಸೂಚನೆ |

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೇ 30 ರಿಂದ ಡಿಸೆಂಬರ್ 3 ರವರೆಗೆ ಸಾಧಾರಣ…

2 days ago