ವೆದರ್‌ ಮಿರರ್‌ | 05-04-2023 | ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಮಳೆ ಸಾಧ್ಯತೆ | ರಾಜ್ಯದ ವಿವಿದೆಡೆ ಮಳೆ ನಿರೀಕ್ಷೆ | ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

06.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು, ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಕೊಡಗಿನಲ್ಲಿ … Continue reading ವೆದರ್‌ ಮಿರರ್‌ | 05-04-2023 | ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಮಳೆ ಸಾಧ್ಯತೆ | ರಾಜ್ಯದ ವಿವಿದೆಡೆ ಮಳೆ ನಿರೀಕ್ಷೆ | ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |