ವೆದರ್‌ ಮಿರರ್‌ | 06-04-2023 | ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಸಂಜೆ ಮಳೆ | ಸುಳ್ಯ-ಸುಬ್ರಹ್ಮಣ್ಯದ ಕೆಲವು ಕಡೆ ಗುಡುಗು ಸಹಿತ ಉತ್ತಮ ಮಳೆ ನಿರೀಕ್ಷೆ |

April 6, 2023
12:16 PM

07.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಹಾಗೂ ಉಡುಪಿ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಉತ್ತಮ ಮಳೆಯ ಮುನ್ಸೂಚನೆ ಇದೆ, ಅದರೆ ಕೊನೆಯ ಕ್ಷಣದಲ್ಲಿ ಗಾಳಿಯ ಪ್ರಭಾವವೂ ಮಳೆಯ ದಿಕ್ಕನ್ನು ಬದಲಿಸಬಹುದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಇತರ ಕಡೆಗಳಲ್ಲಿ  ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ, ಮೈಸೂರು, ಚಾಮರಾಜನಗರ, ಹಾಸನ, ಶಿವಮೊಗ್ಗ, ಹಾವೇರಿ, ಧಾರವಾಡ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಮೋಡದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |
June 24, 2025
11:51 AM
by: ಸಾಯಿಶೇಖರ್ ಕರಿಕಳ
ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ
June 24, 2025
11:32 AM
by: ದ ರೂರಲ್ ಮಿರರ್.ಕಾಂ
ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?
June 24, 2025
10:56 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ
June 24, 2025
10:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group