07.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ಉಡುಪಿ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಉತ್ತಮ ಮಳೆಯ ಮುನ್ಸೂಚನೆ ಇದೆ, ಅದರೆ ಕೊನೆಯ ಕ್ಷಣದಲ್ಲಿ ಗಾಳಿಯ ಪ್ರಭಾವವೂ ಮಳೆಯ ದಿಕ್ಕನ್ನು ಬದಲಿಸಬಹುದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಇತರ ಕಡೆಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ, ಮೈಸೂರು, ಚಾಮರಾಜನಗರ, ಹಾಸನ, ಶಿವಮೊಗ್ಗ, ಹಾವೇರಿ, ಧಾರವಾಡ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ ಮೋಡದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…