11.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಮೋಡ ಅಥವಾ ತುಂತುರು, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಕೊಡಗು ಹಾಗೂ ಮೂಡಿಗೆರೆ, ಕುದುರೆಮುಖ, ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಶೃಂಗೇರಿ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಸಹ ಮಳೆಯ ಮುನ್ಸೂಚನೆ ಇದೆ.ಹಾವೇರಿ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಹಾಗೂ ಹುಬ್ಬಳ್ಳಿ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಆದರೂ ಕರಾವಳಿ ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಈಗಿನ ಮುನ್ಸೂಚನೆಯಂತೆ ಸೌರಮಾನ ಯುಗಾದಿ (ವಿಷು) ನಂತರದ ದಿನಗಳಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ.
ಕೊಂಕಣ ರೈಲ್ವೆ ಮಾರ್ಗದ ರೈಲುಗಳಿಗೆ ಕೆಪಿಸಿಯಿಂದ ನೇರವಾಗಿ ವಿದ್ಯುತ್ ಒದಗಿಸಲು ನಿರ್ಮಿಸಲಾದ ವಿದ್ಯುತ್…
ಮೈಸೂರು ಮೃಗಾಲಯದ ಪ್ರವೇಶ ದರ ಶೇಕಡ 20ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಮೃಗಾಲಯ…
ಕೇಂದ್ರ ಬಂದರು , ಹಡಗು ಹಾಗೂ ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ,…
ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ- NCDCಗೆ ಮುಂದಿನ ನಾಲ್ಕು ವರ್ಷಗಳಿಗಾಗಿ ಸಚಿವ ಸಂಪುಟ…
ರಾಜ್ಯದಲ್ಲಿ ಖಾದಿ ಚಟುವಟಿಕೆ ಇಲ್ಲದಿರುವ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು…
2025 ರ ಮುಂಗಾರು ಋತುವಿನ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ…