ವೆದರ್‌ ಮಿರರ್‌ | 16-05-2023 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ವಾಯುಭಾರ ಕುಸಿತದ ಪರಿಣಾಮ ಮುಂಗಾರು ದೂರ ?

May 16, 2023
12:23 PM

17.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಕಾರ್ಕಳ ಸುತ್ತಮುತ್ತ ಸಾಧ್ಯತೆ ಹೆಚ್ಚಿದೆ.

ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಮೈಸೂರು, ಹಾಸನ, ಉಳಿದ ಚಿಕ್ಕಮಗಳೂರು, ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಅಲ್ಲಲ್ಲಿ ಮೋಡದ ವಾತಾವರಣದ ಇದ್ದು, ಮಳೆಯ ಮುನ್ಸೂಚನೆ ಇರುವುದಿಲ್ಲ.

ಹಿಂದೂಮಹಾಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮುಂಗಾರನ್ನು ಅನಿಶ್ಚಿತತೆಗೆ ದೂಡುವ ಲಕ್ಷಣಗಳಿವೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror