ವೆದರ್‌ ಮಿರರ್‌ | 18-05-2023 | ಕರಾವಳಿಯಲ್ಲಿ ಮೋಡದ ವಾತಾವರಣ | ಕೆಲವೆಡೆ ಅನಿರೀಕ್ಷಿತ ಮಳೆ ಸಾಧ್ಯತೆ | ಮೇ 20 ಮಳೆಯ ಮುನ್ಸೂಚನೆ |

May 18, 2023
11:55 AM
19.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ.  ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣ ಇರಬಹುದು. ಉಷ್ಣಾಂಶ ಏರಿಕೆಯಿಂದಾಗಿ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಮುಂಗಾರು : IMD ಮಾಹಿತಿಯಂತೆ ಜೂನ್ 4 (+-4)ರಂದು ಮುಂಗಾರು ಕೇರಳಕ್ಕೆ ಪ್ರವೇಶಿಸಲಿದೆ.
ಕಳೆದ ವರ್ಷ 2022 ರ ಮೇ ಇದೇ ಸಮಯದಲ್ಲಿ ಮುಂಗಾರು ಪ್ರಭಲವಾಗಿ ದಕ್ಷಿಣ ಕೇರಳ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿ ಕೇರಳ ಹಾಗೂ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆಯಾಗಿತ್ತು.   ಆದರೆ ಈ ಸಲ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ಚಂಡಮಾರುತ ಈಗ ಶಿಥಿಲಗೊಳ್ಳುತ್ತಿದ್ದರೂ ಮುಂಗಾರು ಮುಂದೆ ಚಲಿಸಲು ತೊಡಕಾಗಿದೆ. ಆದರೂ ಕೇರಳದಲ್ಲಿ ಮುಂಗಾರು ಪೂರ್ವ ಮಳೆಯ ಪುನಃ ಆರಂಭಗೊಂಡಿದ್ದು ರಾಜ್ಯದಲ್ಲೂ ಮೇ 20ರ ನಂತರ ಗುಡುಗು, ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror