Advertisement
ವೆದರ್ ಮಿರರ್

ವೆದರ್‌ ಮಿರರ್‌ | 29-05-2023 | ರಾಜ್ಯದ ಅಲ್ಲಲ್ಲಿ ಮಳೆ ನಿರೀಕ್ಷೆ | ಜೂ.6 ರ ಹೊತ್ತಿಗೆ ಕೇರಳಕ್ಕೆ ಮುಂಗಾರು ಪ್ರವೇಶ ? |

Share

30.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನ ಮಳೆಯು ಮುಂಗಾರು ರೀತಿಯಲ್ಲಿದ್ದರೂ ತಾಪಮಾನ ಏರಿಕೆಯಿಂದ ಸಿಡಿಲು ಹಾಗೂ ಗಾಳಿಯ ಸಹಿತ ಮಳೆಯ ನಿರೀಕ್ಷೆ ಇದೆ.

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಉಳಿದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ, ಬೆಂಗಳೂರು, ತುಮಕೂರು, ಚಾಮರಾಜನಗರದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯು ಪ್ರಮುಖ ಪಾತ್ರ ವಹಿಸಲಿದೆ. ಗಾಳಿಯ ಬಗ್ಗೆ ಎಚ್ಚರವಿರಲಿ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಸಂಜೆ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಷ್ಣಾಂಶ ಏರಿಕೆಯಿಂದಾಗಿ ರಾಜ್ಯದ ಒಂದೆರಡು ಕಡೆ ಅನಿರೀಕ್ಷಿತ ಗಾಳಿಯ ಸಹಿತ ಮಳೆಯ ಸಾಧ್ಯತೆಯೂ ಇದೆ.

ಮುಂಗಾರು ಸ್ಥಿತಿ : ಈಗಿನ ಮುನ್ಸೂಚನೆಯಂತೆ ಮುಂಗಾರು ಜೂನ್ 6 ಅಥವಾ 7ರಂದು ಕೇರಳ ಕರಾವಳಿ ಪ್ರವೇಶಿಸುವ ಲಕ್ಷಣಗಳಿವೆ. ಆರಂಭಕ ಮುಂಗಾರು ದುರ್ಬಲವಾಗಿರುವ ದುರ್ಬಲವಾಗಿರಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

14 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

2 days ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

2 days ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

3 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago