ವೆದರ್‌ ಮಿರರ್‌ | 22 -08-2022 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ | ವಾಯುಭಾರ ಕುಸಿತದ ಪ್ರಭಾವ ಮಧ್ಯಪ್ರದೇಶದಲ್ಲಿ | ಆ.23 ನಂತರ ಒಳನಾಡಲ್ಲಿ ಮಳೆ ನಿರೀಕ್ಷೆ |

August 22, 2022
10:25 AM

23.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆ ಲಕ್ಷಣಗಳಿವೆ. ಮೈಸೂರು, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ವಾಯುಭಾರ ಕುಸಿತವು ಮಧ್ಯಪ್ರದೇಶದಲ್ಲಿ ಬೀಡುಬಿಟ್ಟಿದ್ದು. ಭೋಪಾಲ್ ಸುತ್ತಮುತ್ತ ಭಾಗಗಳಲ್ಲಿ ಭಾರಿ ಮಳೆ ಹಾಗೂ ಅನಾಹುತ ಸೃಷ್ಟಿಸುವ ಸಂಭವ ಇದೆ. ಈಗಿನ ಪ್ರಕಾರ ನಾಳೆ ಅಂದರೆ ಆಗಸ್ಟ್ 23ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror