23.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆ ಲಕ್ಷಣಗಳಿವೆ. ಮೈಸೂರು, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ವಾಯುಭಾರ ಕುಸಿತವು ಮಧ್ಯಪ್ರದೇಶದಲ್ಲಿ ಬೀಡುಬಿಟ್ಟಿದ್ದು. ಭೋಪಾಲ್ ಸುತ್ತಮುತ್ತ ಭಾಗಗಳಲ್ಲಿ ಭಾರಿ ಮಳೆ ಹಾಗೂ ಅನಾಹುತ ಸೃಷ್ಟಿಸುವ ಸಂಭವ ಇದೆ. ಈಗಿನ ಪ್ರಕಾರ ನಾಳೆ ಅಂದರೆ ಆಗಸ್ಟ್ 23ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…