#WeatherMirror | 17-06-2023 |ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆ | ಚಂಡಮಾರುತ ಪ್ರಭಾವ – ಮುಂಗಾರು ದುರ್ಬಲ | ಜೂ.18 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ |

June 17, 2023
11:25 AM

18.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ಮಂಗಳೂರು ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.

Advertisement

ಕೊಡಗು, ಚಿಕ್ಕಮಗಳೂರು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೀದರ್ ಹಾಗೂ ತೆಲಂಗಾಣ ಗಡಿ ಭಾಗಗಳಲ್ಲಿ, ಪಾವಗಡ, ಕುಷ್ಟಗಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು : ಅರಬ್ಬಿ ಸಮುದ್ರದ ಚಂಡಮಾರುತದ ಪರಿಣಾಮ ಮುಂಗಾರು ಮತ್ತಷ್ಟು ದುರ್ಬಲಗೊಂಡಿದ್ದು, ಜೂನ್ 18ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆ ಇದೆ. ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಕರಾವಳಿಯಲ್ಲಿ ಸಾಮಾನ್ಯ ಮುಂಗಾರು ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror