Advertisement
ಸುದ್ದಿಗಳು

#WeatherMirror | ವೆದರ್‌ ಮಿರರ್‌ | 23-06-2023 | ಕರಾವಳಿ ತೀರ ಭಾಗಗಳಲ್ಲಿ ಮಳೆ ಮುನ್ಸೂಚನೆ | ಮುಂದುವರಿದ ದುರ್ಬಲ ಮುಂಗಾರು |

Share
24.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ ಉಳಿದ ಕರಾವಳಿ ಜಿಲ್ಲೆಗಳ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದುರ್ಬಲ ಮುಂಗಾರು ಮುಂದುವರಿಲಿದ್ದು, ಜೂನ್ 27ರಿಂದ ಕರಾವಳಿ ಹೊರತುಪಡಿಸಿ ಉಳಿದ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಆಗುವ ಲಕ್ಷಣಗಳಿವೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

15 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

15 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

16 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

24 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago