WeatherMirror | 27:06:2023 | ಕರಾವಳಿ ಜಿಲ್ಲೆಗಳಾದ್ಯಂತ ಸಾಮಾನ್ಯ ಮಳೆ | ತಡವಾದರೂ ಉತ್ತಮ ಮಳೆ ಸಾಧ್ಯತೆ |

June 26, 2023
12:00 PM

27.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ದಕ್ಷಿಣ ಕರಾವಳಿ ಜಿಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು, ತುಮಕೂರು, ಕಲಬುರ್ಗಿ, ಬೀದರ್ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ರಾಜ್ಯದ ಕರಾವಳಿಗೆ ಹಾಗೂ ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ಒರಿಸ್ಸಾ ರಾಜ್ಯಗಳಿಗೆ ಸೀಮಿತಗೊಂಡಿದ್ದು. ಜುಲೈ 1ರಿಂದ ಕರ್ನಾಟಕದ ಒಳನಾಡು ಭಾಗಗಳಲ್ಲಿ ಸಹ ಅಲ್ಲಲ್ಲಿ ಉತ್ತಮ ಮುಂಗಾರು ಮಳೆಯ ಮುನ್ಸೂಚನೆ ಇದೆ.ಮುಂಗಾರು ತಡವಾದರೂ ಉತ್ತಮ ಮಳೆಯ ಮುನ್ಸೂಚನೆ ಇದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್
ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror