WeatherMirror | 07-07-2023 | ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆ | ಜು.9 ನಂತರ ಕಡಿಮೆಯಾಗಲಿದೆ ಮಳೆಯ ತೀವ್ರತೆ |

July 7, 2023
3:36 PM
ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಜು.9 ನಂತರ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ. ಅಡಿಕೆ ಬೆಳೆಗಾರರಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದು.

08.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ದಕ್ಷಿಣ ಒಳನಾಡು ಕಡೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಕರಾವಳಿಯಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ ಜುಲೈ 9ರ ನಂತರ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ
September 29, 2026
11:33 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ
September 28, 2026
11:34 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
September 26, 2026
1:35 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror