Advertisement
ವೆದರ್ ಮಿರರ್

#ವೆದರ್‌ಮಿರರ್‌ | 26 -08-2022 | ಕರಾವಳಿ ಜಿಲ್ಲೆಗಳಲ್ಲಿ ಕಡಿಮೆ ಮಳೆ | ರಾಜ್ಯದ ಕೆಲವೆಡೆ ಭಾರೀ ಮಳೆ ಸಾಧ್ಯತೆ |

Share

27. 08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಮೇಲೆ, ಸಂಜೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು. ಉತ್ತರ ಕನ್ನಡ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು.ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ ಭಾರಿ ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ದಾವಣಗೆರೆ, ಬಳ್ಳಾರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ಆಗಸ್ಟ್  27ರಿಂದ ಮಳೆ ಸ್ವಲ್ಪ ಕಡಿಮೆ ಆಗಬಹುದು. ಆ.30 ರಿಂದ ಮತ್ತೆ ಬಿರುಸುಗೊಳ್ಳುವ ಮಳೆಯು ಸೆಪ್ಟೆಂಬರ್ 6 ಅಥವಾ 7ರವರೆಗೂ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

11 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

11 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago