27. 08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ಮೇಲೆ, ಸಂಜೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿಯೇ ಇರಬಹುದು. ಉತ್ತರ ಕನ್ನಡ ಮಳೆಯ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು.ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ ಭಾರಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ದಾವಣಗೆರೆ, ಬಳ್ಳಾರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಇವತ್ತು ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ಆಗಸ್ಟ್ 27ರಿಂದ ಮಳೆ ಸ್ವಲ್ಪ ಕಡಿಮೆ ಆಗಬಹುದು. ಆ.30 ರಿಂದ ಮತ್ತೆ ಬಿರುಸುಗೊಳ್ಳುವ ಮಳೆಯು ಸೆಪ್ಟೆಂಬರ್ 6 ಅಥವಾ 7ರವರೆಗೂ ಮುಂದುವರಿಯುವ ಸಾಧ್ಯತೆ ಇದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…