12.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಹಾಸನ, ತುಮಕೂರು, ಕೋಲಾರ, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಪಾವಗಡ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ದುರ್ಬಲಗೊಂಡಿದ್ದರೂ ಜುಲೈ 13 ಹಾಗೂ 14ರಂದು ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಉತ್ತಮ, ಹಾಗೂ ಒಳನಾಡು (ಉತ್ತರ ಮತ್ತು ದಕ್ಷಿಣ) ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 15 ಹಾಗೂ 16ರಂದು ಮಳೆಯ ಕಡಿಮೆಯಾಗಿ ಜುಲೈ 17ರಿಂದ ಮತ್ತೆ ಮುಂಗಾರು ಚುರುಕಾಗುವ ಲಕ್ಷಣಗಳಿವೆ.
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…