#WeatherMirror | 12-07-2023 | ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ | ದುರ್ಬಲ ಮುಂಗಾರು ಮುಂದುವರಿಕೆ | ಜುಲೈ 15ರಿಂದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆ |

July 12, 2023
11:41 AM
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂಗಾರು ದುರ್ಬಲಗೊಂಡಿದೆ.

13.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಂಜೆ ಗುಡುಗು ಮಳೆಯ ಸಾಧ್ಯತೆ ಇದೆ.ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಸನ ಹಾಗೂ ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ದುರ್ಬಲ ಮುಂಗಾರು ಮುಂದುವರಿಯಲಿದ್ದು, ಜುಲೈ 15ರಿಂದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಒಳನಾಡು ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror