#WeatherMirror | 18-07-2023 | ಬಿಸಿಲು ಮಳೆ ವಾತಾವರಣ | ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ |

July 18, 2023
12:05 PM
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಆಗಾಗ ಮಳೆಯ ಮುನ್ಸೂಚನೆ ಇದೆ.ಮುಂಗಾರು ಸ್ವಲ್ಪ ಚುರುಕಾದಂತೆ ಕಂಡರೂ ಮಾರುತಗಳು ನಿರೀಕ್ಷಿತ ಮಟ್ಟದಲ್ಲಿ ಮೋಡಗಳನ್ನು ಹೊತ್ತು ತರದಿರುವುದರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

19.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಆಗಾಗ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು ಬಿಸಿಲು, ಮೋಡ, ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ,ಗದಗ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ದಾವಣಗೆರೆ, ಚಿತ್ರದುರ್ಗ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ಸ್ವಲ್ಪ ಚುರುಕಾದಂತೆ ಕಂಡರೂ ಮಾರುತಗಳು ನಿರೀಕ್ಷಿತ ಮಟ್ಟದಲ್ಲಿ ಮೋಡಗಳನ್ನು ಹೊತ್ತು ತರದಿರುವುದರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror