23.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಕಡಿಮೆಯಾಗಿದ್ದರಿಂದ ಮಳೆ ಹೆಚ್ಚಾಗಬಹುದು. ಕೊಡಗು (ಉತ್ತಮ) , ಚಿಕ್ಕಮಗಳೂರು, ಶಿವಮೊಗ್ಗ ಸಹ ಮಳೆಯ ಮುನ್ಸೂಚನೆ ಇದೆ. ಕರಾವಳಿಯಲ್ಲಿ ಮಳೆ ಹೆಚ್ಚಿರುವುದರಿಂದ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಕಡಿಮೆ.
ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಾಪುರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಜುಲೈ 26 ರ ತನಕ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗಲಿದ್ದು ಜು.28 ರಿಂದ ಮತ್ತೆ ದುರ್ಬಲಗೊಳ್ಳುವ ಲಕ್ಷಣಗಳಿವೆ.
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…