#WeatherMirror | 23:07:2023 | ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆ ಮುಂದುವರಿಕೆ ಸಾಧ್ಯತೆ | ಜು.28ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣ |

July 23, 2023
11:43 AM
ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ರಾಜ್ಯದ ವಿವಿದೆಡೆ ಸಾಮಾನ್ಯ ಮಳೆ ನಿರೀಕ್ಷೆ.

24.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯ ಮುನ್ಸೂಚನೆ ಇದೆಹಾಸನ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ದಾವಣಗೆರೆ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ತುಂತುರು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಚುರುಕಾಗಿದ್ದು ಜುಲೈ 27ರ ತನಕ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. 28ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿಯಲ್ಲಿ ಮಾತ್ರ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror