Advertisement
ಸುದ್ದಿಗಳು

#WeatherMirror | 23:07:2023 | ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆ ಮುಂದುವರಿಕೆ ಸಾಧ್ಯತೆ | ಜು.28ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣ |

Share

24.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ದಾವಣಗೆರೆ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ತುಂತುರು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಚುರುಕಾಗಿದ್ದು ಜುಲೈ 27ರ ತನಕ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. 28ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿಯಲ್ಲಿ ಮಾತ್ರ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 hour ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

21 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago