Advertisement
ವೆದರ್ ಮಿರರ್

#WeatherMirror | 26-07-2023 | ರಾಜ್ಯದಾದ್ಯಂತ ಸಾಮಾನ್ಯ ಮಳೆ ಸಾಧ್ಯತೆ | ಜುಲೈ 28 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

Share

27.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ದಿನವಿಡೀ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಜೋರಿರಬಹುದು. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ ಭಾಗಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಮುಂಗಾರು ರಾಜ್ಯದಾದ್ಯಂತ ಉತ್ತಮ ಸ್ಥಿತಿಯಲ್ಲಿದ್ದು ಜುಲೈ 28ರಿಂದ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಜುಲೈ 30ರ ತನಕ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಇದ್ದರೆ ನಂತರ ಮತ್ತಷ್ಟು ದುರ್ಬಲಗೊಳ್ಳವ ಸಾಧ್ಯತೆ ಇದೆ.

ಒಡಿಶಾ, ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಇವತ್ತು ಸಂಜೆ ಶಿಥಿಲಗೊಳ್ಳುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

18 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

18 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

1 day ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

1 day ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

1 day ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

1 day ago