Advertisement
ವೆದರ್ ಮಿರರ್

WeatherMirror | 28-07-2023 | ಕರಾವಳಿ ಜಿಲ್ಲೆಯಾದ್ಯಂತ ತಗ್ಗಿದ ಮಳೆಯ ಅಬ್ಬರ | ದುರ್ಬಲಗೊಂಡ ಮುಂಗಾರು |

Share

29.07.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಅಲ್ಲಲ್ಲಿ ಆಗಾಗ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ತುಂತುರು ಮಳೆ ಜಾಸ್ತಿ ಇರಬಹುದು.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ದುರ್ಬಲಗೊಂಡಿದ್ದು, ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕುಸಿದಿದೆ. ಕರಾವಳಿ ಭಾಗಗಳಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದ್ದರೂ ಜುಲೈ 30,31ರ ನಂತರ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಸಿಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

1 day ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

1 day ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

2 days ago

ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!

ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…

2 days ago

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!

2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…

2 days ago

ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ

ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…

2 days ago