#WeatherMirror | 08-08-2023 | ಸಾಮಾನ್ಯ ಮಳೆ ಮುಂದುವರಿಕೆ | ಮುಂದುವರಿದ ಮುಂಗಾರು ದುರ್ಬಲತೆ |

August 8, 2023
12:29 PM
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆ. 9 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

09.08. 2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಮಳೆ ಕಡಿಮೆ ಇದ್ದರೂ ಬರುವ ಮಳೆಯ ರಭಸ ಹೆಚ್ಚಿರಬಹುದು. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಸಾಧ್ಯತೆ ಇದೆ

ಮೈಸೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆ. 9 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಷ್ಣಾಂಶ ಏರಿಕೆಯಿಂದಾಗಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror