#WeatherMirror | 15-08-2023 | ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು | ಆ.17 ರಿಂದ ರಾಜ್ಯದ ವಿವಿದೆಡೆ ಮಳೆ ಸಾಧ್ಯತೆ |

August 15, 2023
12:13 PM
ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಆಗಷ್ಟ್ 17 ರಿಂದ ರಾಜ್ಯದ ಅಲ್ಲಲ್ಲಿ ಮಳೆ ಸಾಧ್ಯತೆ ಇದೆ.

16.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಬಳ್ಳಾರಿ – ಗದಗ ಹಾಗೂ ಬಳ್ಳಾರಿ – ಕೊಪ್ಪಳ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ಆಗಷ್ಟ್ 17 ರಿಂದ ಆ.20 ರ ತನಕ ರಾಜ್ಯದ ಕರಾವಳಿ ಭಾಗಗಳ ಅಲ್ಲಲ್ಲಿ ಹಾಗೂ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 21 ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror