17.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿಯ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಉತ್ತರ ಕನ್ನಡ ಹಾಗೂ ಉಡುಪಿ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.ಕೊಡಗು, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಗದಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಭಾಗಗಳಲ್ಲಿ ಒಂದೆರಡು ಸೀಮಿತ ಪ್ರದೇಶದಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆಗಷ್ಟ್ 18 ರಿಂದ 21 ರ ತನಕ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ನಂತರ ಮತ್ತೆ ಒಣ ಹವೆ ಮುಂದುವರಿಯಲಿದೆ.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…