19.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು ಆಗಷ್ಟ್ 21ರಿಂದ ಕರಾವಳಿಯಲ್ಲಿಯೂ ಮಳೆ ಕ್ಷೀಣಿಸುವ ಲಕ್ಷಣಗಳಿವೆ.
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…