Advertisement
ಸುದ್ದಿಗಳು

#WeatherMirror | 18-08-2023 | ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ | ರಾಜ್ಯದ ಹಲವೆಡೆ ತುಂತುರು ಮಳೆ | ಆ.21ರಿಂದ ಕರಾವಳಿಯಲ್ಲಿಯೂ ಮಳೆ ಕ್ಷೀಣ |

Share

19.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು ದುರ್ಬಲತೆ ಮುಂದುವರಿಯಲಿದ್ದು ಆಗಷ್ಟ್ 21ರಿಂದ ಕರಾವಳಿಯಲ್ಲಿಯೂ ಮಳೆ ಕ್ಷೀಣಿಸುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

24 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

1 day ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

1 day ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

1 day ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

2 days ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

2 days ago