20.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಸಹ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಮೈಸೂರು, ಮಂಡ್ಯ, ರಾಮನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಧಾರವಾಡ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಆಗಷ್ಟ್ 21ರಿಂದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…