Advertisement
ವೆದರ್ ಮಿರರ್

#WeatherMirror | 19-08-2023 | ಕರಾವಳಿ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ | ರಾಜ್ಯದ ಹಲವು ಕಡೆ ಮೋಡದ ವಾತಾವರಣ |

Share

20.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಸಹ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಮೈಸೂರು, ಮಂಡ್ಯ, ರಾಮನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಧಾರವಾಡ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಆಗಷ್ಟ್ 21ರಿಂದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

2 days ago