24.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಆಗಾಗ್ಗೆ ಸ್ವಲ್ಪ ಮೋಡವಿದ್ದರೂ ಮಳೆಯ ಲಕ್ಷಣಗಳಿಲ್ಲ.
ಭಾರತದ ಪೂರ್ವ ಭಾಗಗಳಲ್ಲಿ ಮಾತ್ರ ಉತ್ತಮ ಮಳೆಯಾಗುತ್ತಿದೆ. ಈಗಿನ ಮುನ್ಸೂಚನೆಯಂತೆ ವಾತಾವರಣದ ಅಧಿಕ ತಾಪಮಾನದಿಂದಾಗಿ ಆಗಷ್ಟ್ 26ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಮುಂಗಾರು ತೀರಾ ದುರ್ಬಲಗೊಂಡಿದ್ದರಿಂದ ಕರಾವಳಿ ಭಾಗಗಳಲ್ಲಿ ಪಶ್ಚಿಮದ ಮಳೆ ಕೊರತೆಯಾಗಲಿದೆ. ಪೂರ್ವದ ಮಳೆ ಅಂದರೆ ಹಿಂಗಾರು ರೀತಿಯ ಮಳೆಗೆ ಇನ್ನೂ ಸಮಯವಿರುವುದರಿಂದ ನೀರಿನ ಸಮಸ್ಯೆ ತಲೆದೋರರುವ ಲಕ್ಷಣಗಳಿವೆ.
ಕರಾವಳಿ ಮಾತ್ರವಲ್ಲದೇ ರಾಜ್ಯದಾದ್ಯಂತ ಮುಂಗಾರಿನ ತೀವ್ರ ಕೊರತೆ ಉಂಟಾಗಿದೆ. ನೀರಿನ ಮಿತಬಳಕೆಯ ಆವಶ್ಯಕತೆ ಇದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…