#WeatherMirror | 28-08-2023 | ರಾಜ್ಯದ ಕೆಲವು ಕಡೆ ತುಂತುರು ಮಳೆ | ಸೆ.6 ರಿಂದ ಸಾಮಾನ್ಯ ಮಳೆ ನಿರೀಕ್ಷೆ |

August 28, 2023
12:59 PM
ರಾಜ್ಯದ ಹೆಚ್ಚಿನ ಕಡೆ ಬಿಸಿಲಿನ ವಾತಾವರಣ. ಕೆಲವು ಕಡೆ ಅಲ್ಲಲ್ಲಿ ಮಳೆ ಸಾಧ್ಯತೆ.

29.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಆಗಾಗ ಮೋಡದ ವಾತಾವರಣ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.  ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ಕರಾವಳಿ ಭಾಗಗಳಲ್ಲಿ ಸೆಪ್ಟೆಂಬರ್ 6 ರಿಂದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ದಿನ ಬಿಟ್ಟು ದಿನ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತಗಳ ಲಕ್ಷಣಗಳಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror