#WeatherMirror | 03-09-2023 | ಸೆ.6 ರಿಂದ ಮುಂಗಾರು ಚುರುಕಾಗುವ ಸಾಧ್ಯತೆ |

September 3, 2023
12:14 PM
ರಾಜ್ಯದ ಹೆಚ್ಚಿನ ಕಡೆಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ.ಕೆಲವು ಕಡೆ ತುಂತುರು ಮಳೆ ಸಾಧ್ಯತೆ. ಸೆ..6 ರಿಂದ ಮುಂಗಾರು ಚುರುಕಾಗುವ ಸಾಧ್ಯತೆ ಇದೆ

04.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಹೆಚ್ಚಿನ ಅವಧಿಯೂ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಹಾಗೂ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ರಾಮನಗರ, ಬೆಂಗಳೂರು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು ಸೆ. 6ರಿಂದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror