04.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಹೆಚ್ಚಿನ ಅವಧಿಯೂ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಹಾಗೂ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ರಾಮನಗರ, ಬೆಂಗಳೂರು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು ಸೆ. 6ರಿಂದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್‌ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…