#WeatherMirror |04-09-2023 | ವಾತಾವರಣದ ಅಧಿಕ ತಾಪಮಾನದ ಕಾರಣದಿಂದ ಕೆಲವು ಕಡೆ ಮಳೆ |

September 4, 2023
11:49 AM
ಕರಾವಳಿ ಜಿಲ್ಲೆಗಳ ಕೆಲವು ಕಡೆ ಮಳೆಯಾಗಲಿದೆ. ಅಧಿಕ ತಾಪಮಾನದಿಂದ ರಾಜ್ಯದ ವಿವಿದೆಡೆ ಮಳೆಯಾಗಬಹುದು. ಸೆ.5ರ ನಂತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ ಭಾಗಗಳಲ್ಲಿ ಮುಂಗಾರು ಮಳೆ ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ.

05.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಬೆಳಗಾವಿ, ಧಾರವಾಡ ಗಡಿಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ವಾತಾವರಣದ ಅಧಿಕ ತಾಪಮಾನದ ಕಾರಣದಿಂದ ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಚಿಕ್ಕಮಗಳೂರು, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಗದಗ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮಳೆಯ ಮುನ್ಸೂಚನೆ ಇದೆ.

ಸೆಪ್ಟೆಂಬರ್ 5ರ ನಂತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ ಭಾಗಗಳಲ್ಲಿ ಮುಂಗಾರು ಮಳೆ ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಆದರೂ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror