05.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಬೆಳಗಾವಿ, ಧಾರವಾಡ ಗಡಿಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ವಾತಾವರಣದ ಅಧಿಕ ತಾಪಮಾನದ ಕಾರಣದಿಂದ ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಚಿಕ್ಕಮಗಳೂರು, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಗದಗ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮಳೆಯ ಮುನ್ಸೂಚನೆ ಇದೆ.
ಸೆಪ್ಟೆಂಬರ್ 5ರ ನಂತರ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ ಭಾಗಗಳಲ್ಲಿ ಮುಂಗಾರು ಮಳೆ ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಆದರೂ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ
2026ರ ಎಲ್ನಿನೋ ಪರಿಣಾಮದಿಂದ ಮುಂಗಾರು ಮತ್ತು ಹಿಂಗಾರು ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ ಮೇ 2027ರವರೆಗೆ…
ಅಸ್ಸಾಂನ ಬರಾಕ್ ಕಣಿವೆಯ ಕಟಿಗೋರಾ ಭಾಗದಲ್ಲಿ ಸ್ಥಳೀಯ ಅಡಿಕೆ ಸಾಗಣೆಗೆ ಸಿಂಡಿಕೇಟ್ ಅಡ್ಡಿಪಡಿಸುತ್ತಿದೆ…
ಕರ್ನಾಟಕದಾದ್ಯಂತ ಒಣಹವೆ ಮುಂದುವರಿಯಲಿದ್ದು, ಉತ್ತರ ಭಾರತದ ಶೀತ ಹಾಗೂ ಶುಷ್ಕ ಗಾಳಿಯಿಂದ ಚಳಿಯ…
ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ವಿದ್ವತ್ ಪರೀಕ್ಷೆಯಲ್ಲಿ…
ಬಳ್ಳಾರಿಯ ಗೃಹಿಣಿ ಆರ್.ಜೆ. ಸುಜಾತ ಅವರು ಮನೆಯ ತಾರಸಿಯಲ್ಲಿ 150ಕ್ಕೂ ಹೆಚ್ಚು ಸಸ್ಯಗಳನ್ನು…
ಹೋಟೆಲ್ಗಳಲ್ಲಿ ಬಳಕೆಯಾದ ಅಡುಗೆ ಎಣ್ಣೆ ಸಂಗ್ರಹಣೆ ಮತ್ತು ವಿಲೇವಾರಿಗೆ ಮೂರು ತಿಂಗಳೊಳಗೆ ಅಧಿಕೃತ…