06.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ. ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಭಾಗಗಳಲ್ಲಿ ಹೊಂದಿಕೊಂಡಿರುವ ಭಾಗಗಳಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.
ಚಿತ್ರದುರ್ಗದ ಒಂದೆರಡು ಕಡೆ (ದಾವಣಗೆರೆ ಗಡಿ ಭಾಗಗಳಲ್ಲಿ), ಬಳ್ಳಾರಿ – ಆಂದ್ರಾ ಗಡಿಭಾಗಗಳಲ್ಲಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕರಾವಳಿಯಲ್ಲಿ ಮುಂಗಾರು ಸ್ವಲ್ಪ ಚುರುಕಾಗಿದ್ದು, ಮುಂದಿನ 10 ದಿನಗಳವರೆಗೂ ಈ ಮಳೆಯ ವಾತಾವರಣವು ಮುಂದುವರಿಯುವ ಲಕ್ಷಣಗಳಿವೆ.
ಏಪ್ರಿಲ್ 3 ಹಾಗೂ 4 ರಂದು ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ…
ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ…
ಕಡಬ ತಾಲೂಕಿನ ಯೇನೆಕಲ್ಲು ಬಚ್ಚನಾಯಕ ದೈವಸ್ಥಾನದಲ್ಲಿ ವಾರ್ಷಿಕ ನೇಮ ನಡೆಯುತ್ತಿದೆ. ಈ ಸಂದರ್ಭಹವ್ಯಾಸಿ…
ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಹಸಿರು ಪರಿವರ್ತನೆಯಂತಹ ಕ್ಷೇತ್ರದಲ್ಲಿ…
ಈಗಿನಂತೆ ಎ.1 ರಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ…